ಬೆಂಗಳೂರು, ಫೆ.26: ಕೋವಿಡ್ 19 ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲ್ಲೆಯಲ್ಲಿ ಕೇರಳ-ಕರ್ನಾಟಕ ಗಡಿಯಲ್ಲಿನ ಸಂಚಾರ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಲಾಗಿದೆ. ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ, ಪ್ರತಿಕ್ರಿಯೆ ನೀಡುವಂತೆ ಆದೇಶಿಸಿದೆ. ಕೇಂದ್ರ ಸರ್ಕಾರದ ಕೊವಿಡ್ 19 ಮಾರ್ಗಸೂಚಿ ಮತ್ತು ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ