Karnataka Home - ಕನ್ನಡ - ದಟ್ಸ್ ಕನ್ನಡ - ಕೊನೆಗೂ ವಿರೋಧ ಪಕ್ಷಗಳ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ!

ಕೊನೆಗೂ ವಿರೋಧ ಪಕ್ಷಗಳ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ!


18 October 2020 02:12

ಬೆಂಗಳೂರು, ಅ. 18: ಉತ್ತರ ಕರ್ನಾಟಕ ಭಾಗದ ಜನರ ಹಾಗೂ ವಿರೋಧ ಪಕ್ಷಗಳ ಒತ್ತಡಕ್ಕೆ ಕೊನೆಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಣಿದಿದ್ದಾರೆ. ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಿಂದ ಪ್ರವಾಹ ಹಾಗೂ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ಪ್ರಮಾಣ ಅರಿಯಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇದೇ ಅಕ್ಟೋಬರ್ 21 ರಂದು ವೈಮಾನಿಕ ಸಮೀಕ್ಷೆ ನಡೆಸಲು ತೀರ್ಮಾನಿಸಿದ್ದಾರೆ..
ಕೊನೆಗೂ ವಿರೋಧ ಪಕ್ಷಗಳ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ!. This article is published at 18 October 2020 02:12 from ThatsKannada Kannada News, click on the read full article link below to see further details.


Read Full Article on ದಟ್ಸ್ ಕನ್ನಡ >>

Tags : ಕೊನೆಗೂ, ವಿರೋಧ, ಪಕ್ಷಗಳ, ಒತ್ತಡಕ್ಕೆ, ಮಣಿದ, ಮುಖ್ಯಮಂತ್ರಿ, ಯಡಿಯೂರಪ್ಪ!