Karnataka Home - ಕನ್ನಡ - ದಟ್ಸ್ ಕನ್ನಡ - ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲೆಯಲ್ಲಿ ಸಾಧಾರಣ ಮಳೆ

ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲೆಯಲ್ಲಿ ಸಾಧಾರಣ ಮಳೆ


23 May 2020 08:25

ಬೆಂಗಳೂರು, ಮೇ 23: ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲೆಯಲ್ಲಿ ಶುಕ್ರವಾರ ಸಾಧಾರಣ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಬೆಳ್ತಂಗಡಿ, ಹಾಸನ ಜಿಲ್ಲೆಯ ಶ್ರವಣಬೆಳಗೊಳ ಮತ್ತು ಕೊಡಗಿನ ಭಾಗಮಂಡಲದಲ್ಲಿ ಶುಕ್ರವಾರ ಮಳೆಯಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ 35.3 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಲಬುರ್ಗಿಯಲ್ಲಿ ಅತಿ ಹೆಚ್ಚು ಅಂದ್ರೆ 43.1 ಡಿಗ್ರಿ ಗರಿಷ್ಠ.
ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲೆಯಲ್ಲಿ ಸಾಧಾರಣ ಮಳೆ. This article is published at 23 May 2020 08:25 from ThatsKannada Kannada News, click on the read full article link below to see further details.


Read Full Article on ದಟ್ಸ್ ಕನ್ನಡ >>

Tags : ದಕ್ಷಿಣ, ಕನ್ನಡ, ಮತ್ತು, ಹಾಸನ, ಜಿಲ್ಲೆಯಲ್ಲಿ, ಸಾಧಾರಣ