Karnataka Home - ಕನ್ನಡ - ದಟ್ಸ್ ಕನ್ನಡ - ಕೊರೊನಾ ಪ್ರಕರಣ ಹೆಚ್ಚಳಕ್ಕೆ ರೂಪಾಂತರಿ ವೈರಸ್ ಕಾರಣವಲ್ಲ: ಕೇಂದ್ರ ಸರ್ಕಾರ

ಕೊರೊನಾ ಪ್ರಕರಣ ಹೆಚ್ಚಳಕ್ಕೆ ರೂಪಾಂತರಿ ವೈರಸ್ ಕಾರಣವಲ್ಲ: ಕೇಂದ್ರ ಸರ್ಕಾರ


23 February 2021 09:46

ನವದೆಹಲಿ,ಫೆಬ್ರವರಿ 23: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದಕ್ಕೆ ರೂಪಾಂತರಿ ವೈರಸ್ ಕಾರಣವಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕೆಲ ರಾಜ್ಯಗಳಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳ ಏರಿಕೆಗೆ ಕೋವಿಡ್ -19 ವೈರಸ್‌ನ ಯಾವುದೇ ಹೊಸ ರೂಪಾಂತರಿ ವೈರಾಣು ಕಾರಣವಲ್ಲ ಎಂದು ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ, ಇದುವರೆಗಿನ ವೈರಸ್ ಮಾದರಿಗಳ ಜೀನೋಮ್ ಸೀಕ್ವೆನ್ಸಿಂಗ್ ಮಾದರಿಯನ್ವಯ ಉಲ್ಲೇಖಿಸಿ ಈ ಸ್ಪಷ್ಟನೆ ನೀಡಲಾಗಿದೆ..
ಕೊರೊನಾ ಪ್ರಕರಣ ಹೆಚ್ಚಳಕ್ಕೆ ರೂಪಾಂತರಿ ವೈರಸ್ ಕಾರಣವಲ್ಲ: ಕೇಂದ್ರ ಸರ್ಕಾರ. This article is published at 23 February 2021 09:46 from ThatsKannada Kannada News, click on the read full article link below to see further details.


Read Full Article on ದಟ್ಸ್ ಕನ್ನಡ >>

Tags : ಕೊರೊನಾ, ಪ್ರಕರಣ, ಹೆಚ್ಚಳಕ್ಕೆ, ರೂಪಾಂತರಿ, ವೈರಸ್, ಕಾರಣವಲ್ಲ, ಕೇಂದ್ರ, ಸರ್ಕಾರ