Karnataka Home - ಕನ್ನಡ - ದಟ್ಸ್ ಕನ್ನಡ - ವಿಧಾನ ಪರಿಷತ್ ಚುನಾವಣೆ; ನೋಟಾ ಆಯ್ಕೆ ಲಭ್ಯವಿಲ್ಲ

ವಿಧಾನ ಪರಿಷತ್ ಚುನಾವಣೆ; ನೋಟಾ ಆಯ್ಕೆ ಲಭ್ಯವಿಲ್ಲ


18 October 2020 11:06

ಬೆಂಗಳೂರು, ಅಕ್ಟೋಬರ್ 18:  ವಿಧಾನ ಪರಿಷತ್ತಿನ ನಾಲ್ವರು ಸದಸ್ಯರನ್ನು ಆಯ್ಕೆ ಮಾಡಲು ಅಕ್ಟೋಬರ್ 28ರಂದು ಮತದಾನ ನಡೆಯಲಿದೆ. ಚುನಾವಣೆಯಲ್ಲಿ ನೋಟಾ ಆಯ್ಕೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅಕ್ಟೋಬರ್ 28ರಂದು ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ..
ವಿಧಾನ ಪರಿಷತ್ ಚುನಾವಣೆ; ನೋಟಾ ಆಯ್ಕೆ ಲಭ್ಯವಿಲ್ಲ. This article is published at 18 October 2020 11:06 from ThatsKannada Kannada News, click on the read full article link below to see further details.


Read Full Article on ದಟ್ಸ್ ಕನ್ನಡ >>

Tags : ವಿಧಾನ, ಪರಿಷತ್, ಚುನಾವಣೆ, ನೋಟಾ, ಆಯ್ಕೆ, ಲಭ್ಯವಿಲ್ಲ